ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
29 : 17

وَلَا تَجْعَلْ یَدَكَ مَغْلُوْلَةً اِلٰی عُنُقِكَ وَلَا تَبْسُطْهَا كُلَّ الْبَسْطِ فَتَقْعُدَ مَلُوْمًا مَّحْسُوْرًا ۟

ನೀವು ನಿಮ್ಮ ಕೈಯನ್ನು ಕೊರಳಿಗೆ ಕಟ್ಟಿದಂತೆ ಇಡಬೇಡಿ. ಅಥವಾ ಅದನ್ನು ಸಂಪೂರ್ಣವಾಗಿ ಬಿಚ್ಚಿಕೊಂಡಂತೆಯೂ ಇಡಬೇಡಿ.[1] ಹಾಗೇನಾದರೂ ಆದರೆ ನೀವು ಅವಮಾನಿತರು ಮತ್ತು ಅಸಹಾಯಕರಾಗಿ ಕೂರಬೇಕಾದೀತು. info

[1] ಅಂದರೆ ನೀವು ಏನೂ ಖರ್ಚು ಮಾಡದೆ ಜಿಪುಣತನ ತೋರಬೇಡಿ. ಅದೇ ರೀತಿ ಅಮಿತವಾಗಿಯೂ ಖರ್ಚು ಮಾಡಬೇಡಿ.

التفاسير: