ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
30 : 17

اِنَّ رَبَّكَ یَبْسُطُ الرِّزْقَ لِمَنْ یَّشَآءُ وَیَقْدِرُ ؕ— اِنَّهٗ كَانَ بِعِبَادِهٖ خَبِیْرًا بَصِیْرًا ۟۠

ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು (ಅವನು ಇಚ್ಛಿಸುವವರಿಗೆ) ಇಕ್ಕಟ್ಟುಗೊಳಿಸುತ್ತಾನೆ. ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ವೀಕ್ಷಿಸುವವನಾಗಿದ್ದಾನೆ. info
التفاسير: