ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
31 : 17

وَلَا تَقْتُلُوْۤا اَوْلَادَكُمْ خَشْیَةَ اِمْلَاقٍ ؕ— نَحْنُ نَرْزُقُهُمْ وَاِیَّاكُمْ ؕ— اِنَّ قَتْلَهُمْ كَانَ خِطْاً كَبِیْرًا ۟

ಬಡತನವನ್ನು ಹೆದರಿ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ. ನಾವೇ ಅವರಿಗೂ, ನಿಮಗೂ ಆಹಾರ ಒದಗಿಸುವವರು. ಅವರನ್ನು ಕೊಲ್ಲುವುದು ಖಂಡಿತವಾಗಿಯೂ ಮಹಾ ಅಪರಾಧವಾಗಿದೆ. info
التفاسير: