ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
32 : 17

وَلَا تَقْرَبُوا الزِّنٰۤی اِنَّهٗ كَانَ فَاحِشَةً ؕ— وَسَآءَ سَبِیْلًا ۟

ನೀವು ವ್ಯಭಿಚಾರದ ಹತ್ತಿರಕ್ಕೂ ಸುಳಿಯಬೇಡಿ. ನಿಶ್ಚಯವಾಗಿಯೂ ಅದು ಅಶ್ಲೀಲ ಕೃತ್ಯ ಮತ್ತು ಕೆಟ್ಟಮಾರ್ಗವಾಗಿದೆ. info
التفاسير: