ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
35 : 17

وَاَوْفُوا الْكَیْلَ اِذَا كِلْتُمْ وَزِنُوْا بِالْقِسْطَاسِ الْمُسْتَقِیْمِ ؕ— ذٰلِكَ خَیْرٌ وَّاَحْسَنُ تَاْوِیْلًا ۟

ನೀವು ಅಳೆದುಕೊಡುವಾಗ ಪೂರ್ಣವಾಗಿ ಅಳೆದು ಕೊಡಿ ಮತ್ತು ಸರಿಯಾದ ತಕ್ಕಡಿಯಿಂದ ತೂಕ ಮಾಡಿ. ಅದು ಅತ್ಯುತ್ತಮ ಮಾರ್ಗವಾಗಿದ್ದು ಅತ್ಯುತ್ತಮ ಪರಿಣಾಮವನ್ನು ಹೊಂದಿದೆ. info
التفاسير: