ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
36 : 17

وَلَا تَقْفُ مَا لَیْسَ لَكَ بِهٖ عِلْمٌ ؕ— اِنَّ السَّمْعَ وَالْبَصَرَ وَالْفُؤَادَ كُلُّ اُولٰٓىِٕكَ كَانَ عَنْهُ مَسْـُٔوْلًا ۟

ನಿಮಗೆ ಅರಿವಿಲ್ಲದ ಯಾವುದನ್ನೂ ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಕಿವಿ, ಕಣ್ಣು ಮತ್ತು ಹೃದಯಗಳೆಲ್ಲವೂ ವಿಚಾರಣೆಗೆ ಒಳಪಡುತ್ತವೆ. info
التفاسير: