ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
41 : 17

وَلَقَدْ صَرَّفْنَا فِیْ هٰذَا الْقُرْاٰنِ لِیَذَّكَّرُوْا ؕ— وَمَا یَزِیْدُهُمْ اِلَّا نُفُوْرًا ۟

ನಾವು ಈ ಕುರ್‌ಆನ್‍ನಲ್ಲಿ (ಎಲ್ಲವನ್ನೂ) ನಾನಾ ವಿಧಗಳಲ್ಲಿ ವಿವರಿಸಿದ್ದೇವೆ. ಅವರು ಉಪದೇಶ ಸ್ವೀಕರಿಸುವುದಕ್ಕಾಗಿ. ಆದರೆ ಅದು ಅವರಿಗೆ ದ್ವೇಷವನ್ನು ಮಾತ್ರ ಹೆಚ್ಚಿಸುತ್ತಿದೆ. info
التفاسير: