ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
52 : 17

یَوْمَ یَدْعُوْكُمْ فَتَسْتَجِیْبُوْنَ بِحَمْدِهٖ وَتَظُنُّوْنَ اِنْ لَّبِثْتُمْ اِلَّا قَلِیْلًا ۟۠

ಅವನು ನಿಮ್ಮನ್ನು ಕರೆಯುವ ಮತ್ತು ನೀವು ಅವನನ್ನು ಸ್ತುತಿಸುತ್ತಾ ಅವನಿಗೆ ಉತ್ತರ ನೀಡುವ ದಿನ. ನೀವು (ಇಹಲೋಕದಲ್ಲಿ) ಸ್ವಲ್ಪ ಸಮಯ ಮಾತ್ರ ವಾಸವಾಗಿದ್ದಿರಿ ಎಂದು ನಿಮಗೆ ಭಾಸವಾಗುವುದು. info
التفاسير: