ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
54 : 17

رَبُّكُمْ اَعْلَمُ بِكُمْ ؕ— اِنْ یَّشَاْ یَرْحَمْكُمْ اَوْ اِنْ یَّشَاْ یُعَذِّبْكُمْ ؕ— وَمَاۤ اَرْسَلْنٰكَ عَلَیْهِمْ وَكِیْلًا ۟

ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ನಿಮ್ಮ ಬಗ್ಗೆ ಚೆನ್ನಾಗಿ ತಿಳಿದಿದೆ. ಅವನು ಇಚ್ಛಿಸಿದರೆ ನಿಮಗೆ ದಯೆ ತೋರುವನು ಅಥವಾ ಅವನು ಇಚ್ಛಿಸಿದರೆ ನಿಮ್ಮನ್ನು ಶಿಕ್ಷಿಸುವನು. (ಪ್ರವಾದಿಯವರೇ) ನಾವು ನಿಮ್ಮನ್ನು ಅವರ ಮೇಲ್ವಿಚಾರಣೆ ಮಾಡಲು ಕಳುಹಿಸಿಲ್ಲ. info
التفاسير: