ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
61 : 17

وَاِذْ قُلْنَا لِلْمَلٰٓىِٕكَةِ اسْجُدُوْا لِاٰدَمَ فَسَجَدُوْۤا اِلَّاۤ اِبْلِیْسَ ؕ— قَالَ ءَاَسْجُدُ لِمَنْ خَلَقْتَ طِیْنًا ۟ۚ

“ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ” ಎಂದು ನಾವು ದೇವದೂತರುಗಳಿಗೆ ಹೇಳಿದ ಸಂದರ್ಭ. ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು. ಅವನು ಕೇಳಿದನು: “ನೀನು ಜೇಡಿಮಣ್ಣಿನಿಂದ ಸೃಷ್ಟಿಸಿದವನಿಗೆ ನಾನು ಸಾಷ್ಟಾಂಗ ಮಾಡಬೇಕೇ?” info
التفاسير: