ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
63 : 17

قَالَ اذْهَبْ فَمَنْ تَبِعَكَ مِنْهُمْ فَاِنَّ جَهَنَّمَ جَزَآؤُكُمْ جَزَآءً مَّوْفُوْرًا ۟

ಅಲ್ಲಾಹು ಹೇಳಿದನು: “ಇಲ್ಲಿಂದ ತೊಲಗು! ಅವರಲ್ಲಿ ಯಾರು ನಿನ್ನನ್ನು ಅನುಸರಿಸುತ್ತಾರೋ, ನಿಮ್ಮೆಲ್ಲರಿಗೂ ನರಕಾಗ್ನಿಯೇ ಪ್ರತಿಫಲವಾಗಿದೆ. ಅದು ಪೂರ್ಣರೂಪದ ಪ್ರತಿಫಲವಾಗಿದೆ. info
التفاسير: