ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
64 : 17

وَاسْتَفْزِزْ مَنِ اسْتَطَعْتَ مِنْهُمْ بِصَوْتِكَ وَاَجْلِبْ عَلَیْهِمْ بِخَیْلِكَ وَرَجِلِكَ وَشَارِكْهُمْ فِی الْاَمْوَالِ وَالْاَوْلَادِ وَعِدْهُمْ ؕ— وَمَا یَعِدُهُمُ الشَّیْطٰنُ اِلَّا غُرُوْرًا ۟

ಅವರಲ್ಲಿ ಯಾರನ್ನೆಲ್ಲಾ ನಿನಗೆ ನಿನ್ನ ಧ್ವನಿಯ ಮೂಲಕ ದಾರಿತಪ್ಪಿಸಲು ಸಾಧ್ಯವಾಗುತ್ತದೋ ದಾರಿತಪ್ಪಿಸು. ನಿನ್ನ ಅಶ್ವದಳ ಮತ್ತು ಪದಾತಿದಳದ ಮೂಲಕ ಅವರ ಮೇಲೆ ಮುಗಿಬೀಳು. ಅವರ ಆಸ್ತಿ ಮತ್ತು ಮಕ್ಕಳಲ್ಲಿ ಅವರೊಡನೆ ಸೇರಿಕೋ. ಅವರಿಗೆ ಆಶ್ವಾಸನೆಗಳನ್ನು ನೀಡು.” ಶೈತಾನನು ಅವರಿಗೆ ನೀಡುವ ಆಶ್ವಾಸನೆಗಳು ಕೇವಲ ವಂಚನೆಗಳಾಗಿವೆ. info
التفاسير: