ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
66 : 17

رَبُّكُمُ الَّذِیْ یُزْجِیْ لَكُمُ الْفُلْكَ فِی الْبَحْرِ لِتَبْتَغُوْا مِنْ فَضْلِهٖ ؕ— اِنَّهٗ كَانَ بِكُمْ رَحِیْمًا ۟

ನಿಮಗೋಸ್ಕರ ಕಡಲಲ್ಲಿ ನಾವೆಗಳನ್ನು ಚಲಾಯಿಸುವವನೇ ನಿಮ್ಮ ಪರಿಪಾಲಕನು (ಅಲ್ಲಾಹು). ನೀವು ಅವನ ಔದಾರ್ಯವನ್ನು ಅರಸುವುದಕ್ಕಾಗಿ. ಖಂಡಿತವಾಗಿಯೂ ಅವನಿಗೆ ನಿಮ್ಮ ಮೇಲೆ ಅತ್ಯಧಿಕ ಕರುಣೆಯಿದೆ. info
التفاسير: