ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
68 : 17

اَفَاَمِنْتُمْ اَنْ یَّخْسِفَ بِكُمْ جَانِبَ الْبَرِّ اَوْ یُرْسِلَ عَلَیْكُمْ حَاصِبًا ثُمَّ لَا تَجِدُوْا لَكُمْ وَكِیْلًا ۟ۙ

ಅವನು ನಿಮ್ಮನ್ನು ದಡದ ಒಂದು ಭಾಗಕ್ಕೆ (ಒಯ್ದು) ಅಲ್ಲಿ ನಿಮ್ಮನ್ನು (ಭೂಮಿಯಲ್ಲಿ) ಹುಗಿಯುವಂತೆ ಮಾಡಲಾರನು ಅಥವಾ ಅವನು ನಿಮ್ಮ ಮೇಲೆ ಕಲ್ಲಿನ ಮಳೆಯನ್ನು ಸುರಿಸಲಾರನೆಂದು ನೀವು ನಿರ್ಭಯರಾಗಿದ್ದೀರಾ? ನಂತರ ನಿಮ್ಮ ಕಾರ್ಯನಿರ್ವಹಣೆ ಮಾಡಲು ನೀವು ಯಾರನ್ನೂ ಕಾಣಲಾರಿರಿ. info
التفاسير: