ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
76 : 17

وَاِنْ كَادُوْا لَیَسْتَفِزُّوْنَكَ مِنَ الْاَرْضِ لِیُخْرِجُوْكَ مِنْهَا وَاِذًا لَّا یَلْبَثُوْنَ خِلٰفَكَ اِلَّا قَلِیْلًا ۟

ಅವರು ನಿಮ್ಮನ್ನು ಈ ಊರಿನಿಂದ ಇನ್ನೇನು ತೊಲಗಿಸುವುದರಲ್ಲಿದ್ದರು. ನಿಮ್ಮನ್ನು ಇಲ್ಲಿಂದ ಓಡಿಸುವುದೇ ಅವರ ಉದ್ದೇಶವಾಗಿದೆ. ಹಾಗೇನಾದರೂ ಆದರೆ, ನಿಮ್ಮ ನಂತರ ಅವರು ಅಲ್ಪ ಸಮಯದವರೆಗೆ ಮಾತ್ರ ಅಲ್ಲಿ ವಾಸಿಸುತ್ತಿದ್ದರು. info
التفاسير: