ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
77 : 17

سُنَّةَ مَنْ قَدْ اَرْسَلْنَا قَبْلَكَ مِنْ رُّسُلِنَا وَلَا تَجِدُ لِسُنَّتِنَا تَحْوِیْلًا ۟۠

ಇದು ನಿಮಗಿಂತ ಮೊದಲು ನಾವು ಕಳುಹಿಸಲಾದ ನಮ್ಮ ಸಂದೇಶವಾಹಕರ ವಿಷಯದಲ್ಲಿ ಕೈಗೊಂಡ ಕ್ರಮವಾಗಿದೆ. ನಮ್ಮ ಕ್ರಮದಲ್ಲಿ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ. info
التفاسير: