ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
80 : 17

وَقُلْ رَّبِّ اَدْخِلْنِیْ مُدْخَلَ صِدْقٍ وَّاَخْرِجْنِیْ مُخْرَجَ صِدْقٍ وَّاجْعَلْ لِّیْ مِنْ لَّدُنْكَ سُلْطٰنًا نَّصِیْرًا ۟

ಹೇಳಿರಿ: “ನನ್ನ ಪರಿಪಾಲಕನೇ! ನನ್ನನ್ನು ಎಲ್ಲಿಗೆ ಪ್ರವೇಶ ಮಾಡಿಸಿದರೂ ಉತ್ತಮವಾಗಿ ಪ್ರವೇಶ ಮಾಡಿಸು ಮತ್ತು ಎಲ್ಲಿಂದ ನಿರ್ಗಮಿಸುವಂತೆ ಮಾಡಿದರೂ ಉತ್ತಮವಾಗಿ ನಿರ್ಗಮಿಸುವಂತೆ ಮಾಡು. ನನಗೆ ನಿನ್ನ ಕಡೆಯಿಂದ ಅಧಿಕಾರ ಮತ್ತು ಸಹಾಯವನ್ನು ನೀಡು.” info
التفاسير: