ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
83 : 17

وَاِذَاۤ اَنْعَمْنَا عَلَی الْاِنْسَانِ اَعْرَضَ وَنَاٰ بِجَانِبِهٖ ۚ— وَاِذَا مَسَّهُ الشَّرُّ كَانَ یَـُٔوْسًا ۟

ನಾವು ಮಾನವನಿಗೆ ಅನುಗ್ರಹವನ್ನು ದಯಪಾಲಿಸಿದರೆ, ಅವನು ವಿಮುಖನಾಗುತ್ತಾನೆ ಮತ್ತು ದೂರ ಸರಿಯುತ್ತಾನೆ. ಆದರೆ ಅವನಿಗೆ ತೊಂದರೆ ಉಂಟಾದರೆ ಅವನು ಹತಾಶನಾಗಿ ಬಿಡುತ್ತಾನೆ. info
التفاسير: