ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
84 : 17

قُلْ كُلٌّ یَّعْمَلُ عَلٰی شَاكِلَتِهٖ ؕ— فَرَبُّكُمْ اَعْلَمُ بِمَنْ هُوَ اَهْدٰی سَبِیْلًا ۟۠

ಹೇಳಿರಿ: “ಎಲ್ಲರೂ ತಮ್ಮ ತಮ್ಮ ವಿಧಾನದಂತೆ ಕರ್ಮವೆಸಗುತ್ತಾರೆ. ಸರಿಯಾದ ಮಾರ್ಗದಲ್ಲಿರುವವರು ಯಾರೆಂದು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ.” info
التفاسير: