ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
88 : 17

قُلْ لَّىِٕنِ اجْتَمَعَتِ الْاِنْسُ وَالْجِنُّ عَلٰۤی اَنْ یَّاْتُوْا بِمِثْلِ هٰذَا الْقُرْاٰنِ لَا یَاْتُوْنَ بِمِثْلِهٖ وَلَوْ كَانَ بَعْضُهُمْ لِبَعْضٍ ظَهِیْرًا ۟

ಹೇಳಿರಿ: “ಈ ಕುರ್‌ಆನಿನಂತಿರುವ ಒಂದು ಗ್ರಂಥವನ್ನು ರಚಿಸಿ ತರಲು ಮನುಷ್ಯರು ಮತ್ತು ಜಿನ್ನ್‌ಗಳು ಒಟ್ಟು ಸೇರಿದರೂ ಇಂತಹ ಒಂದು ಗ್ರಂಥವನ್ನು ತರಲು ಅವರಿಗೆ ಸಾಧ್ಯವಿಲ್ಲ. ಅವರು ಪರಸ್ಪರ ಸಹಾಯ ಮಾಡಿದರೂ ಸಹ.” info
التفاسير: