ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
90 : 17

وَقَالُوْا لَنْ نُّؤْمِنَ لَكَ حَتّٰی تَفْجُرَ لَنَا مِنَ الْاَرْضِ یَنْۢبُوْعًا ۟ۙ

ಅವರು ಹೇಳಿದರು: “ನೀನು ನಮಗೋಸ್ಕರ ಭೂಮಿಯಿಂದ ನೀರಿನ ಒರತೆಯನ್ನು ಚಿಮ್ಮಿ ಹರಿಸುವ ತನಕ ನಾವು ನಿನ್ನಲ್ಲಿ ವಿಶ್ವಾಸವಿಡುವುದೇ ಇಲ್ಲ. info
التفاسير: