ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
95 : 17

قُلْ لَّوْ كَانَ فِی الْاَرْضِ مَلٰٓىِٕكَةٌ یَّمْشُوْنَ مُطْمَىِٕنِّیْنَ لَنَزَّلْنَا عَلَیْهِمْ مِّنَ السَّمَآءِ مَلَكًا رَّسُوْلًا ۟

ಹೇಳಿರಿ: “ಭೂಮಿಯಲ್ಲಿ ದೇವದೂತರುಗಳು ಸಮಾಧಾನದಿಂದ ನಡೆಯುತ್ತಲೂ ವಾಸ ಮಾಡುತ್ತಲೂ ಇದ್ದಿದ್ದರೆ ನಾವು ಅವರಿಗೆ ಆಕಾಶದಿಂದ ಒಬ್ಬ ದೇವದೂತನನ್ನೇ ಸಂದೇಶವಾಹಕನಾಗಿ ಇಳಿಸುತ್ತಿದ್ದೆವು.” info
التفاسير: