ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
97 : 17

وَمَنْ یَّهْدِ اللّٰهُ فَهُوَ الْمُهْتَدِ ۚ— وَمَنْ یُّضْلِلْ فَلَنْ تَجِدَ لَهُمْ اَوْلِیَآءَ مِنْ دُوْنِهٖ ؕ— وَنَحْشُرُهُمْ یَوْمَ الْقِیٰمَةِ عَلٰی وُجُوْهِهِمْ عُمْیًا وَّبُكْمًا وَّصُمًّا ؕ— مَاْوٰىهُمْ جَهَنَّمُ ؕ— كُلَّمَا خَبَتْ زِدْنٰهُمْ سَعِیْرًا ۟

ಅಲ್ಲಾಹು ಯಾರಿಗೆ ಸನ್ಮಾರ್ಗವನ್ನು ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದುರ್ಮಾರ್ಗಿಯಾಗಿ ಮಾಡುತ್ತಾನೋ—ಅವರಿಗೆ ಅವನಲ್ಲದೆ ಬೇರೆ ರಕ್ಷಕರನ್ನು ನೀವು ಕಾಣಲಾರಿರಿ. ಪುನರುತ್ಥಾನ ದಿನದಂದು ನಾವು ಅವರನ್ನು ಅವರ ಮುಖದ ಮೇಲೆ ನಡೆಯುವವರಾಗಿ ಒಟ್ಟುಗೂಡಿಸುವೆವು. ಆಗ ಅವರು ಕುರುಡರು, ಮೂಕರು ಮತ್ತು ಕಿವುಡರಾಗಿರುವರು. ನರಕಾಗ್ನಿಯೇ ಅವರ ವಾಸಸ್ಥಳ. ಅದು ತಣ್ಣಗಾಗುವಾಗಲೆಲ್ಲಾ ನಾವು ಅದನ್ನು ಭುಗಿಲೇಳುವಂತೆ ಉರಿಸುವೆವು. info
التفاسير: