ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
98 : 17

ذٰلِكَ جَزَآؤُهُمْ بِاَنَّهُمْ كَفَرُوْا بِاٰیٰتِنَا وَقَالُوْۤا ءَاِذَا كُنَّا عِظَامًا وَّرُفَاتًا ءَاِنَّا لَمَبْعُوْثُوْنَ خَلْقًا جَدِیْدًا ۟

ಅದು ಅವರಿಗೆ ನೀಡಲಾಗುವ ಪ್ರತಿಫಲವಾಗಿದೆ. ಏಕೆಂದರೆ ಅವರು ನಮ್ಮ ವಚನಗಳನ್ನು ನಿಷೇಧಿಸಿದರು ಮತ್ತು ಅವರು ಕೇಳಿದರು: “ನಾವು ಮೂಳೆಗಳು ಮತ್ತು ಚಿಂದಿ ಅವಶೇಷಗಳಾಗಿ ಬಿಟ್ಟ ಬಳಿಕವೂ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?” info
التفاسير: