ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
99 : 17

اَوَلَمْ یَرَوْا اَنَّ اللّٰهَ الَّذِیْ خَلَقَ السَّمٰوٰتِ وَالْاَرْضَ قَادِرٌ عَلٰۤی اَنْ یَّخْلُقَ مِثْلَهُمْ وَجَعَلَ لَهُمْ اَجَلًا لَّا رَیْبَ فِیْهِ ؕ— فَاَبَی الظّٰلِمُوْنَ اِلَّا كُفُوْرًا ۟

ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಅವರಂತಹ ಇನ್ನೊಂದು ಸೃಷ್ಟಿಯನ್ನು ಸೃಷ್ಟಿಸುವ ಶಕ್ತಿಯಿದೆಯೆಂದು ಅವರು ನೋಡುವುದಿಲ್ಲವೇ? ಅವನು ಅವರಿಗೆ ಒಂದು ಅವಧಿಯನ್ನು ನಿಶ್ಚಯಿಸಿದನು. ಅದರಲ್ಲಿ ಸಂಶಯವೇ ಇಲ್ಲ. ಆದರೆ ಅಕ್ರಮಿಗಳು ನಿಷೇಧಿಸುವುದನ್ನಲ್ಲದೆ ಬೇರೇನೂ ಮಾಡುವುದಿಲ್ಲ. info
التفاسير: