ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
14 : 18

وَّرَبَطْنَا عَلٰی قُلُوْبِهِمْ اِذْ قَامُوْا فَقَالُوْا رَبُّنَا رَبُّ السَّمٰوٰتِ وَالْاَرْضِ لَنْ نَّدْعُوَاۡ مِنْ دُوْنِهٖۤ اِلٰهًا لَّقَدْ قُلْنَاۤ اِذًا شَطَطًا ۟

ಅವರು ಎದ್ದುನಿಂತು, “ಭೂಮ್ಯಾಕಾಶಗಳ ಪರಿಪಾಲಕನೇ ನಮ್ಮ ಪರಿಪಾಲಕ. ನಾವು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುವುದಿಲ್ಲ. ಹಾಗೇನಾದರೂ ಆದರೆ ನಾವು ಕಡು ಅನ್ಯಾಯದ ಮಾತನ್ನು ಹೇಳಿದವರಾಗುವೆವು” ಎಂದು ಘೋಷಿಸಿದ ಸಂದರ್ಭದಲ್ಲಿ ನಾವು ಅವರ ಹೃದಯಗಳಿಗೆ ದೃಢತೆಯನ್ನು ನೀಡಿದೆವು. info
التفاسير: