ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
25 : 18

وَلَبِثُوْا فِیْ كَهْفِهِمْ ثَلٰثَ مِائَةٍ سِنِیْنَ وَازْدَادُوْا تِسْعًا ۟

ಅವರು ತಮ್ಮ ಗುಹೆಯಲ್ಲಿ ಮುನ್ನೂರು ವರ್ಷಗಳ ಕಾಲ ವಾಸಿಸಿದ್ದರು ಮತ್ತು ಅವರು ಒಂಬತ್ತು ವರ್ಷಗಳನ್ನು ಹೆಚ್ಚಿಸಿದರು.[1] info

[1] ಅಂದರೆ ಸೌರ ಗಣನೆಯಲ್ಲಿ 300 ವರ್ಷಗಳು ಮತ್ತು ಚಾಂದ್ರ ಗಣನೆಯಲ್ಲಿ 309 ವರ್ಷಗಳು.

التفاسير: