ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
26 : 18

قُلِ اللّٰهُ اَعْلَمُ بِمَا لَبِثُوْا ۚ— لَهٗ غَیْبُ السَّمٰوٰتِ وَالْاَرْضِ ؕ— اَبْصِرْ بِهٖ وَاَسْمِعْ ؕ— مَا لَهُمْ مِّنْ دُوْنِهٖ مِنْ وَّلِیٍّ ؗ— وَّلَا یُشْرِكُ فِیْ حُكْمِهٖۤ اَحَدًا ۟

ಹೇಳಿರಿ: “ಅವರು ಎಷ್ಟು ಕಾಲ ವಾಸಿಸಿದ್ದರು ಎಂಬ ಬಗ್ಗೆ ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ. ಭೂಮ್ಯಾಕಾಶಗಳ ಅದೃಶ್ಯ ಜ್ಞಾನವಿರುವುದು ಅವನಿಗೆ ಮಾತ್ರ. ಅವನ ದೃಷ್ಟಿ ಮತ್ತು ಕೇಳುವ ಶಕ್ತಿ ಎಷ್ಟು ಸೂಕ್ಷ್ಮವಾಗಿದೆ! ಅವರಿಗೆ ಅವನ ಹೊರತು ಬೇರೆ ರಕ್ಷಕರಿಲ್ಲ. ಅವನು ತನ್ನ ಶಾಸನಾಧಿಕಾರದಲ್ಲಿ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ.” info
التفاسير: