ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 18

فَلَعَلَّكَ بَاخِعٌ نَّفْسَكَ عَلٰۤی اٰثَارِهِمْ اِنْ لَّمْ یُؤْمِنُوْا بِهٰذَا الْحَدِیْثِ اَسَفًا ۟

ಅವರು ಈ ಸಂದೇಶದಲ್ಲಿ ವಿಶ್ವಾಸವಿಡದಿದ್ದರೆ, ಆ ನೋವಿನಿಂದ ನೀವು ನಿಮ್ಮ ಜೀವಕ್ಕೆ ಕುತ್ತು ತರಲೂಬಹುದು.[1] info

[1] ಜನರೆಲ್ಲರೂ ಸತ್ಯವಿಶ್ವಾಸಿಗಳಾಗಬೇೆಕೆಂದು ಪ್ರವಾದಿ ಮುಹಮ್ಮದರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅತೀವ ಉತ್ಸಾಹವಿತ್ತು. ಜನರು ಸತ್ಯವನ್ನು ನಿಷೇಧಿಸುವುದನ್ನು ಕಾಣುವಾಗ ಅವರಿಗೆ ಬಹಳ ಬೇಸರವಾಗುತ್ತಿತ್ತು. ಅವರು ಎಷ್ಟು ನೊಂದುಕೊಳ್ಳುತ್ತಿದ್ದರೆಂದರೆ ಇದರಿಂದ ಅವರ ಜೀವಕ್ಕೇ ಅಪಾಯವಾಗಬಹುದೋ ಎಂಬ ಭಯವು ಕಾಡುತ್ತಿತ್ತು.

التفاسير: