ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
66 : 18

قَالَ لَهٗ مُوْسٰی هَلْ اَتَّبِعُكَ عَلٰۤی اَنْ تُعَلِّمَنِ مِمَّا عُلِّمْتَ رُشْدًا ۟

ಮೂಸಾ ಅವರೊಡನೆ ಕೇಳಿದರು: “ನಾನು ತಮ್ಮನ್ನು ಹಿಂಬಾಲಿಸಿದರೆ ತಮಗೆ ಕಲಿಸಿಕೊಡಲಾದ ಸುಜ್ಞಾನದಿಂದ ತಾವು ನನಗೆ ಸ್ವಲ್ಪ ಕಲಿಸಿಕೊಡುವಿರಾ?” info
التفاسير: