ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
70 : 18

قَالَ فَاِنِ اتَّبَعْتَنِیْ فَلَا تَسْـَٔلْنِیْ عَنْ شَیْءٍ حَتّٰۤی اُحْدِثَ لَكَ مِنْهُ ذِكْرًا ۟۠

ಆ ವ್ಯಕ್ತಿ ಹೇಳಿದರು: “ನೀವು ನನ್ನನ್ನು ಹಿಂಬಾಲಿಸುವುದಾದರೆ ಯಾವುದೇ ವಿಷಯದ ಬಗ್ಗೆಯೂ ನನ್ನೊಡನೆ ಪ್ರಶ್ನಿಸಬಾರದು. ನಾನು ಅದರ ಬಗ್ಗೆ ನಿಮಗೆ ಮಾಹಿತಿ ನೀಡುವ ತನಕ.” info
التفاسير: