ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
73 : 18

قَالَ لَا تُؤَاخِذْنِیْ بِمَا نَسِیْتُ وَلَا تُرْهِقْنِیْ مِنْ اَمْرِیْ عُسْرًا ۟

ಮೂಸಾ ಹೇಳಿದರು: “ನಾನು ಅದನ್ನು ಮರೆತುಬಿಟ್ಟದ್ದಕ್ಕಾಗಿ ನನ್ನನ್ನು ಶಿಕ್ಷಿಸಬೇಡಿ. ನನಗೆ ಕಷ್ಟವಾಗಿರುವ ವಿಷಯವನ್ನು ನನ್ನ ಮೇಲೆ ಹೇರಬೇಡಿ.” info
التفاسير: