ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
78 : 19

اَطَّلَعَ الْغَیْبَ اَمِ اتَّخَذَ عِنْدَ الرَّحْمٰنِ عَهْدًا ۟ۙ

ಅವನು ಅದೃಶ್ಯ ವಿಷಯಗಳನ್ನು ತಿಳಿದುಕೊಂಡನೇ? ಅಥವಾ ಪರಮ ದಯಾಮಯನ (ಅಲ್ಲಾಹನ) ಬಳಿ ಯಾವುದಾದರೂ ಕರಾರು ಮಾಡಿದ್ದಾನೆಯೇ? info
التفاسير: