ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
80 : 19

وَّنَرِثُهٗ مَا یَقُوْلُ وَیَاْتِیْنَا فَرْدًا ۟

ಅವನು ಹೇಳುತ್ತಿರುವ ವಿಷಯಗಳನ್ನು (ಸಂಪತ್ತು ಮತ್ತು ಸಂತಾನವನ್ನು) ಅವನ ಮರಣಾನಂತರ ನಾವು ಉತ್ತರಾಧಿಕಾರವಾಗಿ ಪಡೆಯುವೆವು. ಅವನು ನಮ್ಮ ಬಳಿಗೆ ಒಂಟಿಯಾಗಿಯೇ ಬರುವನು. info
التفاسير: