ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
83 : 19

اَلَمْ تَرَ اَنَّاۤ اَرْسَلْنَا الشَّیٰطِیْنَ عَلَی الْكٰفِرِیْنَ تَؤُزُّهُمْ اَزًّا ۟ۙ

ನಾವು ಸತ್ಯನಿಷೇಧಿಗಳ ಬಳಿಗೆ, ಅವರನ್ನು ಉತ್ತೇಜಿಸಲು ಶೈತಾನರನ್ನು ಕಳುಹಿಸಿದ್ದನ್ನು ನೀವು ನೋಡಿಲ್ಲವೇ? info
التفاسير: