ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
87 : 19

لَا یَمْلِكُوْنَ الشَّفَاعَةَ اِلَّا مَنِ اتَّخَذَ عِنْدَ الرَّحْمٰنِ عَهْدًا ۟ۘ

ಪರಮ ದಯಾಮಯನಿಂದ (ಅಲ್ಲಾಹನಿಂದ) ಸ್ಪಷ್ಟ ಕರಾರು ಪಡೆದವರಿಗಲ್ಲದೆ ಇನ್ನಾರಿಗೂ ಅಂದು ಶಿಫಾರಸು ಮಾಡುವ ಅಧಿಕಾರವಿಲ್ಲ.[1] info

[1] ಅಂದರೆ ಸತ್ಯವಿಶ್ವಾಸಿಗಳು ಮತ್ತು ದೇವಭಯವುಳ್ಳವರಿಗೆ ಮಾತ್ರ ಶಿಫಾರಸು ಮಾಡುವ ಅಧಿಕಾರ ದೊರೆಯುವುದು. ಅಲ್ಲಾಹು ಇಚ್ಛಿಸುವವರಿಗೆ ಮಾತ್ರ ಅವರು ಶಿಫಾರಸು ಮಾಡುವರು.

التفاسير: