ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
11 : 2

وَاِذَا قِیْلَ لَهُمْ لَا تُفْسِدُوْا فِی الْاَرْضِ ۙ— قَالُوْۤا اِنَّمَا نَحْنُ مُصْلِحُوْنَ ۟

ನೀವು ಭೂಮಿಯಲ್ಲಿ ಕಿಡಿಗೇಡಿತನ ಮಾಡಬೇಡಿ ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಾವು ಕೇವಲ ಸುಧಾರಣೆ ಮಾಡುವವರು.” info
التفاسير: