ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
121 : 2

اَلَّذِیْنَ اٰتَیْنٰهُمُ الْكِتٰبَ یَتْلُوْنَهٗ حَقَّ تِلَاوَتِهٖ ؕ— اُولٰٓىِٕكَ یُؤْمِنُوْنَ بِهٖ ؕ— وَمَنْ یَّكْفُرْ بِهٖ فَاُولٰٓىِٕكَ هُمُ الْخٰسِرُوْنَ ۟۠

ನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೆಯೋ ಅವರು ಅದನ್ನು ಪಠಿಸಬೇಕಾದ ರೀತಿಯಲ್ಲೇ ಪಠಿಸುತ್ತಾರೆ. ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ. ಯಾರು ಅದರಲ್ಲಿ ವಿಶ್ವಾಸವಿಡುವುದಿಲ್ಲವೋ ಅವರೇ ನಷ್ಟ ಹೊಂದಿದವರು. info
التفاسير: