ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
122 : 2

یٰبَنِیْۤ اِسْرَآءِیْلَ اذْكُرُوْا نِعْمَتِیَ الَّتِیْۤ اَنْعَمْتُ عَلَیْكُمْ وَاَنِّیْ فَضَّلْتُكُمْ عَلَی الْعٰلَمِیْنَ ۟

ಓ ಇಸ್ರಾಯೇಲ್ ಮಕ್ಕಳೇ! ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರಿಗಿಂತ (ಎಲ್ಲಾ ಮನುಷ್ಯರಿಗಿಂತ) ಶ್ರೇಷ್ಠಗೊಳಿಸಿರುವುದನ್ನು ಸ್ಮರಿಸಿರಿ. info
التفاسير: