ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
126 : 2

وَاِذْ قَالَ اِبْرٰهٖمُ رَبِّ اجْعَلْ هٰذَا بَلَدًا اٰمِنًا وَّارْزُقْ اَهْلَهٗ مِنَ الثَّمَرٰتِ مَنْ اٰمَنَ مِنْهُمْ بِاللّٰهِ وَالْیَوْمِ الْاَخِرِ ؕ— قَالَ وَمَنْ كَفَرَ فَاُمَتِّعُهٗ قَلِیْلًا ثُمَّ اَضْطَرُّهٗۤ اِلٰی عَذَابِ النَّارِ ؕ— وَبِئْسَ الْمَصِیْرُ ۟

ಇಬ್ರಾಹೀಮ್ ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ನನ್ನ ಪರಿಪಾಲಕನೇ! ನೀನು ಇದನ್ನು ಸುರಕ್ಷಿತ ನಗರವನ್ನಾಗಿ ಮಾಡು ಮತ್ತು ಇದರ ನಿವಾಸಿಗಳಿಗೆ—ಅವರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯ ದಿನದಲ್ಲಿ ವಿಶ್ವಾಸವಿಡುವವರಿಗೆ—ಹಣ್ಣು-ಹಂಪಲುಗಳ ಆಹಾರವನ್ನು ನೀಡು.” ಅಲ್ಲಾಹು ಹೇಳಿದನು: “ನಾನು ಸತ್ಯನಿಷೇಧಿಗಳಿಗೂ ಅಲ್ಪಕಾಲದ ಸವಲತ್ತುಗಳನ್ನು ನೀಡುವೆನು. ನಂತರ ನರಕ ಶಿಕ್ಷೆಗೆ ಅವರನ್ನು ನಿರ್ಬಂಧಿಸುವೆನು.” ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ. info
التفاسير: