ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
128 : 2

رَبَّنَا وَاجْعَلْنَا مُسْلِمَیْنِ لَكَ وَمِنْ ذُرِّیَّتِنَاۤ اُمَّةً مُّسْلِمَةً لَّكَ ۪— وَاَرِنَا مَنَاسِكَنَا وَتُبْ عَلَیْنَا ۚ— اِنَّكَ اَنْتَ التَّوَّابُ الرَّحِیْمُ ۟

ಓ ನಮ್ಮ ಪರಿಪಾಲಕನೇ! ನಮ್ಮಿಬ್ಬರನ್ನೂ ನಿನ್ನ ಆಜ್ಞಾಪಾಲಕರನ್ನಾಗಿ ಮಾಡು ಮತ್ತು ನಮ್ಮ ಸಂತಾನದಿಂದಲೂ ನಿನಗೆ ಶರಣಾದ ಒಂದು ಸಮುದಾಯವನ್ನು ಉಂಟುಮಾಡು. ನಮಗೆ ನಮ್ಮ ಆರಾಧನಾ ಕ್ರಮಗಳನ್ನು ಕಲಿಸಿಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಶ್ಚಯವಾಗಿಯೂ ನೀನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿರುವೆ. info
التفاسير: