ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
136 : 2

قُوْلُوْۤا اٰمَنَّا بِاللّٰهِ وَمَاۤ اُنْزِلَ اِلَیْنَا وَمَاۤ اُنْزِلَ اِلٰۤی اِبْرٰهٖمَ وَاِسْمٰعِیْلَ وَاِسْحٰقَ وَیَعْقُوْبَ وَالْاَسْبَاطِ وَمَاۤ اُوْتِیَ مُوْسٰی وَعِیْسٰی وَمَاۤ اُوْتِیَ النَّبِیُّوْنَ مِنْ رَّبِّهِمْ ۚ— لَا نُفَرِّقُ بَیْنَ اَحَدٍ مِّنْهُمْ ؗ— وَنَحْنُ لَهٗ مُسْلِمُوْنَ ۟

ಹೇಳಿರಿ: “ನಾವು ಅಲ್ಲಾಹನಲ್ಲಿ, ನಮಗೆ ಅವತೀರ್ಣವಾಗಿರುವುದರಲ್ಲಿ, ಇಬ್ರಾಹೀಮರಿಗೆ, ಇಸ್ಮಾಈಲರಿಗೆ, ಇಸ್‍ಹಾಕರಿಗೆ, ಯಾಕೂಬರಿಗೆ ಮತ್ತು ಯಾಕೂಬರ ಸಂತಾನಕ್ಕೆ ಅವತೀರ್ಣವಾಗಿರುವುದರಲ್ಲಿ, ಮೂಸಾ ಮತ್ತು ಈಸಾರಿಗೆ ನೀಡಲಾಗಿರುವುದರಲ್ಲಿ, ಎಲ್ಲಾ ಪ್ರವಾದಿಗಳಿಗೂ ಅವರ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನೀಡಲಾಗಿರುವುದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಅವರಲ್ಲಿ ಯಾರ ನಡುವೆಯೂ ನಾವು ಬೇಧ ಮಾಡುವುದಿಲ್ಲ. ನಾವು ಅವನಿಗೆ ಶರಣಾಗಿ ಬದುಕುತ್ತೇವೆ.” info
التفاسير: