ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
140 : 2

اَمْ تَقُوْلُوْنَ اِنَّ اِبْرٰهٖمَ وَاِسْمٰعِیْلَ وَاِسْحٰقَ وَیَعْقُوْبَ وَالْاَسْبَاطَ كَانُوْا هُوْدًا اَوْ نَصٰرٰی ؕ— قُلْ ءَاَنْتُمْ اَعْلَمُ اَمِ اللّٰهُ ؕ— وَمَنْ اَظْلَمُ مِمَّنْ كَتَمَ شَهَادَةً عِنْدَهٗ مِنَ اللّٰهِ ؕ— وَمَا اللّٰهُ بِغَافِلٍ عَمَّا تَعْمَلُوْنَ ۟

ಇಬ್ರಾಹೀಮ್, ಇಸ್ಮಾಈಲ್, ಇಸ್‍ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತಾನಗಳು ಯಹೂದಿಗಳು ಅಥವಾ ಕ್ರೈಸ್ತರಾಗಿದ್ದರೆಂದು ನೀವು ಹೇಳುತ್ತೀರಾ? ಹೇಳಿರಿ: “ಹೆಚ್ಚು ತಿಳಿದವರು ನೀವೋ ಅಥವಾ ಅಲ್ಲಾಹನೋ?” ಅಲ್ಲಾಹನ ಬಳಿ ಸಾಕ್ಷಿಯನ್ನು ಅಡಗಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ. info
التفاسير: