ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
155 : 2

وَلَنَبْلُوَنَّكُمْ بِشَیْءٍ مِّنَ الْخَوْفِ وَالْجُوْعِ وَنَقْصٍ مِّنَ الْاَمْوَالِ وَالْاَنْفُسِ وَالثَّمَرٰتِ ؕ— وَبَشِّرِ الصّٰبِرِیْنَ ۟ۙ

ನಿಶ್ಚಯವಾಗಿಯೂ ನಾವು ನಿಮ್ಮನ್ನು ಶತ್ರುಗಳ ಭಯದಿಂದ, ಹಸಿವಿನಿಂದ, ಆಸ್ತಿ, ಜೀವ ಅಥವಾ ಹಣ್ಣುಗಳ ನಷ್ಟದಿಂದ, ಹೀಗೆ ಒಂದಲ್ಲ ಒಂದು ವಿಧದಲ್ಲಿ ಪರೀಕ್ಷಿಸುತ್ತೇವೆ; ತಾಳ್ಮೆ ವಹಿಸುವವರಿಗೆ ಸುವಾರ್ತೆ ನೀಡಿರಿ. info
التفاسير: