ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
166 : 2

اِذْ تَبَرَّاَ الَّذِیْنَ اتُّبِعُوْا مِنَ الَّذِیْنَ اتَّبَعُوْا وَرَاَوُا الْعَذَابَ وَتَقَطَّعَتْ بِهِمُ الْاَسْبَابُ ۟

ಮುಖಂಡರು ತಮ್ಮ ಹಿಂಬಾಲಕರಿಂದ ದೂರ ಸರಿಯುವಾಗ, ಅವರೆಲ್ಲರೂ ಶಿಕ್ಷೆಯನ್ನು ನೇರವಾಗಿ ನೋಡುವಾಗ ಮತ್ತು ಅವರ ನಡುವಿನ ಸಂಬಂಧಗಳು ಕಳಚಿ ಬೀಳುವಾಗ! info
التفاسير: