ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
17 : 2

مَثَلُهُمْ كَمَثَلِ الَّذِی اسْتَوْقَدَ نَارًا ۚ— فَلَمَّاۤ اَضَآءَتْ مَا حَوْلَهٗ ذَهَبَ اللّٰهُ بِنُوْرِهِمْ وَتَرَكَهُمْ فِیْ ظُلُمٰتٍ لَّا یُبْصِرُوْنَ ۟

ಅವರ ಉದಾಹರಣೆಯು ಬೆಂಕಿಯುರಿಸಿದ ಒಬ್ಬ ವ್ಯಕ್ತಿಯಂತೆ. ಅದು ಅವನ ಪರಿಸರವನ್ನು ಬೆಳಗಿದಾಗ, ಅಲ್ಲಾಹು ಅವರ ಬೆಳಕನ್ನು ನಿವಾರಿಸಿ ಏನೂ ಕಾಣದಂತಹ ಅಂಧಕಾರದಲ್ಲಿ ಅವರನ್ನು ಬಿಟ್ಟುಬಿಟ್ಟನು. info
التفاسير: