ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
181 : 2

فَمَنْ بَدَّلَهٗ بَعْدَ مَا سَمِعَهٗ فَاِنَّمَاۤ اِثْمُهٗ عَلَی الَّذِیْنَ یُبَدِّلُوْنَهٗ ؕ— اِنَّ اللّٰهَ سَمِیْعٌ عَلِیْمٌ ۟ؕ

ಆದರೆ, ಅದನ್ನು (ಉಯಿಲನ್ನು) ಕೇಳಿದ ಬಳಿಕವೂ ಯಾರಾದರೂ ಅದನ್ನು ಬದಲಾಯಿಸಿದರೆ, ಆ ಪಾಪವು ಬದಲಾಯಿಸುವವರಿಗೆ ಮಾತ್ರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: