ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
204 : 2

وَمِنَ النَّاسِ مَنْ یُّعْجِبُكَ قَوْلُهٗ فِی الْحَیٰوةِ الدُّنْیَا وَیُشْهِدُ اللّٰهَ عَلٰی مَا فِیْ قَلْبِهٖ ۙ— وَهُوَ اَلَدُّ الْخِصَامِ ۟

ಜನರಲ್ಲಿ ಕೆಲವರಿದ್ದಾರೆ. ಅವರಲ್ಲೊಬ್ಬನು ಇಹಲೋಕದ ಕುರಿತು ಹೇಳುವ ಮಾತುಗಳು ನಿಮ್ಮನ್ನು ಆಶ್ಚರ್ಯಗೊಳಿಸಬಹುದು. ಅವನು ತನ್ನ ಹೃದಯದಲ್ಲಿರುವುದಕ್ಕೆ ಅಲ್ಲಾಹನನ್ನು ಸಾಕ್ಷಿಯಾಗಿ ಮಾಡುತ್ತಾನೆ. ವಾಸ್ತವವಾಗಿ, ಅವನ ಮಹಾ ಜಗಳಗಂಟಿಯಾಗಿದ್ದಾನೆ. info
التفاسير: