ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
206 : 2

وَاِذَا قِیْلَ لَهُ اتَّقِ اللّٰهَ اَخَذَتْهُ الْعِزَّةُ بِالْاِثْمِ فَحَسْبُهٗ جَهَنَّمُ ؕ— وَلَبِئْسَ الْمِهَادُ ۟

“ಅಲ್ಲಾಹನನ್ನು ಭಯಪಡು” ಎಂದು ಅವನೊಡನೆ ಹೇಳಲಾದರೆ, ಪ್ರತಿಷ್ಠೆಯು ಅವನನ್ನು ಪಾಪಕ್ಕೆ ಎಳೆಯುತ್ತದೆ. ಅವನಿಗೆ ನರಕವೇ ಸಾಕು. ಆ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ. info
التفاسير: