ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
207 : 2

وَمِنَ النَّاسِ مَنْ یَّشْرِیْ نَفْسَهُ ابْتِغَآءَ مَرْضَاتِ اللّٰهِ ؕ— وَاللّٰهُ رَءُوْفٌۢ بِالْعِبَادِ ۟

ಅಲ್ಲಾಹನ ಸಂಪ್ರೀತಿಯನ್ನು ಅರಸುತ್ತಾ ತಮ್ಮ ದೇಹವನ್ನೇ ಮಾರುವ ಜನರೂ ಇದ್ದಾರೆ. ಅಲ್ಲಾಹು ತನ್ನ ದಾಸರೊಂದಿಗೆ ದಯೆಯುಳ್ಳವನಾಗಿದ್ದಾನೆ. info
التفاسير: